ವಂದೇಭಾರತ ರೈಲು ನಿಲುಗಡೆ ಸಮಾರಂಭವನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು

11 HVR 4
Published on

ಹಾವೇರಿ: ರೈಲು ನಿಲ್ದಾಣದಲ್ಲಿ ಶುಕ್ರವಾರ ಧಾರವಾಡ- ಬೆಂಗಳೂರು ನಡುವೆ ಸಂಚರಿಸುವ ವಂದೇಭಾರತ ರೈಲು ನಿಲುಗಡೆ ಸಮಾರಂಭವನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಶಾಸಕ ಬಸವರಾಜ ಶಿವಣ್ಣನವರ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ, ಮಹೇಂದ್ರ ಸಿಂಘಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net