ಹಾವೇರಿ: ಹೊರವಲಯ ದೇವಗಿರಿಯ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗುರುವಾರ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರುಚಿ ಬಿಂದಲ್ ನೇತೃತ್ವದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಶ್ರಮದಾನ ಕಾರ್ಯಕ್ರಮ ಜರುಗಿತು. ಜಿಪಂ ಉಪ ಕಾರ್ಯದರ್ಶಿ ಡಾ.ಪುನೀತ್ ಬಿ.ಆರ್., ಮುಖ್ಯ ಯೋಜನಾಧಿಕಾರಿ ಎಚ್.ವೈ.ಮೀಶಿ, ಜಿಪಂ ಅಧಿಕಾರಿಗಳು, ಸಿಬ್ಬಂದಿ ಇದ್ದರು.