ಜಿಪಂ ಸಾಮಾನ್ಯ ಸಭೆ ಸೆ.8ರಂದು

Published on

ಹಾವೇರಿ: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಸೆ.8ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿತ್ತೀಯ ಸುಧಾರಣೆ, ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಾವೇರಿ ಜಿ.ಪಂ. ಆಡಳಿತಾಧಿಕಾರಿ ಡಾ.ವಿಶಾಲ ಆರ್. ಅಧ್ಯಕ್ಷತೆ ಜರುಗಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net