ರಾಣೆಬೆನ್ನೂರು: ಮದ್ಯ ಸೇವಿಸಿದ ಅಮಲಿನಲ್ಲಿ ಮೈಗೆ ಬೆಂಕಿ ಹಚ್ಚಿಕೊಂಡು ವೃದ್ಧನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೂನಬೇವು ಪ್ಲಾಟ್ನಲ್ಲಿ ನಡೆದಿದೆ..ದೇವಿಂದ್ರಪ್ಪ ಗಂಗಪ್ಪ ಜಾಣನವರ (64) ಮೃತ ವೃದ್ಧ..ಈತ ಮದ್ಯ ಸೇವಿಸಿದ ಅಮಲಿನಲ್ಲಿ ಮೈಗೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.