ಮದ್ಯ ಸೇವಿಸುತ್ತಿದ್ದ ವ್ಯಕ್ತಿ ವಿಷ ಸೇವಿಸಿ ಸಾವು

Crime
Crime
Published on

ಹಾವೇರಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟ ಘಟನೆ ತಾಲೂಕಿನ ಬೆನಕನಹಳ್ಳಿಯಲ್ಲಿ ನಡೆದಿದೆ.

ಬಸವಣ್ಣೆಪ್ಪ ದುರುಗಪ್ಪ ಗಂಗಾಳಿ (60) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಹೊರಬರಲಾಗದೆ ವಿಷ ಸೇವಿಸಿ ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net