ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Crime
Crime
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಬಸಾಪೂರ ಗ್ರಾಮದ ಮೈಲಾರಿ ಮಹಾಂತೇಶ (38) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಹೊರಬರಲಾಗದೆ ಮನನೊಂದು ಗ್ರಾಮದ ಬಳಿಯಿರುವ ಇಟ್ಟಿಗೆ ಭಟ್ಟಿ ಹತ್ತಿತರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net