ವಿಪರೀತ ಮದ್ಯ ಸೇವಿಸುತ್ತಿದ್ದ ವೃದ್ಧ ಆತ್ಮಹತ್ಯೆ

Crime
Crime
Published on

ಸವಣೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೆಳ್ಳಾಗಟ್ಟಿ ಗ್ರಾಮದಲ್ಲಿ ನಡೆದಿದೆ.

ಮಾನಪ್ಪ ಪೂರ್ವಾಚಾರಿ ಕಮ್ಮಾರ (65) ಮೃತ ವೃದ್ಧ.

ಇವರು ವಿಪರೀತ ಮದ್ಯ ಸೇವಿಸುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net