

ಹಾವೇರಿ: ವಿಪರೀತ ಮದ್ಯ ಸೇವಿಸುತ್ತಿದ್ದ ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುತ್ತಲ ಗ್ರಾಮದಲ್ಲಿ ನಡೆದಿದೆ.
ಗುಡ್ಡಪ್ಪ ವಾಲೀಕಾರ (73) ಮೃತ ವೃದ್ಧ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಹೊರಬರಲಾಗದೆ ಕೂರಗುಂದ ರಸ್ತೆಯಲ್ಲಿ ಮರಕ್ಕೆ ನೇನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.