ಯಾವುದೋ ವಾಹನ ಡಿಕ್ಕಿಯಾಗಿ ದುರ್ಮರಣ

Crime
Crime
Published on

ಹಿರೇಕೆರೂರ: ಯಾವುದೋ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಗೊಡಚಿಕೊಂಡ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಮಾದೇವಪ್ಪ ಗುಮ್ಮನಾಳ (60) ಮೃತ ವ್ಯಕ್ತಿ.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಈರಪ್ಪ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net