ಕಾರು ಡಿಕ್ಕಿಯಾಗಿ ಪಾದಚಾರಿ ದುರ್ಮರಣ

Crime
Crime
Published on

ಸವಣೂರ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾರಿ ಹರಿದು ಮೃತಪಟ್ಟ ಘಟನೆ ತಾಲೂಕಿನ ಕುಣಿಮೆಳ್ಳಿಹಳ್ಳಿ ಬಳಿ ನಡೆದಿದೆ.

ಗ್ರಾಮದ ಶಂಕ್ರಪ್ಪ ಹನುಮಂತಪ್ಪ ಮುದಕಣ್ಣನವರ (65) ಮೃತ ವ್ಯಕ್ತಿ.

ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಯಾರೊಂದು ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶಂಕ್ರಪ್ಪ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net