ಸಿದ್ದಪ್ಪ ಮಸಳಿ, ಮಂಜುಳಾ ಗೋಡಿ, ರೇಣುಕಾ ಮಾಗಿ, ಅರ್ಪಿತಾ ಅರೋರಾ, ವೈಷ್ಣವಿ ಕುನ್ನೂರ, ಮುಖ್ಯೋಪಾಧ್ಯಾಯ ಎಂ.ಬಿ. ನೀರಲಗಿ ಇತರರಿದ್ದರು. ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಕ್ಕಳು ಹಾಗೂ ಪಾಲಕರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಿವಕುಮಾರ ಹಿರೇಮಠ ಸ್ವಾಗತಿಸಿದರು. ಶ್ವೇತಾ ಅತ್ತಿಗೇರಿ ನಿರೂಪಿಸಿದರು. ಶಿಕ್ಷಕಿ ಜ್ಯೋತಿ ನೀರಲಗಿ ವಂದಿಸಿದರು.