ಭಾಜಪಾ ಹಾವೇರಿ ಗ್ರಾಮೀಣ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳ ನೇಮಕಾತಿ

Haveri, BJP, Gramina Mandal,
Haveri, BJP, Gramina Mandal,
Published on
ಹಾವೇರಿ: ನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಹಾವೇರಿ ಗ್ರಾಮೀಣ ಮಂಡಲ ಯುವ ಮೋರ್ಚಾ ಪದಾಧಿಕಾರಿಗಳಿಗೆ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ನೇಮಕಾತಿ ಆದೇಶ ಪ್ರತಿ ವಿತರಿಸಿದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿರಣ ಕೋಣನವರ, ಮಂಡಲ ಅಧ್ಯಕ್ಷ ಮಾರುತಿ ಗೊರವರ, ಯುವ ಮೋರ್ಚಾ ಅಧ್ಯಕ್ಷ ಕಪಿಲ ದೇವಗೇರಿ, ಪ್ರಧಾನ ಕಾರ್ಯದರ್ಶಿಗಳಾದ ದಶರಥ ದಳವೆ, ಅಮರ ಗಂಗನಗೌಡ್ರ, ಇತರ ಪದಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net