ಪ್ರಧಾನಿ ನರೇಂದ್ರ ಮೋದಿ ಸಾಧನೆಗಳ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆ

Haveri, BJP, MLC, Modi, Posters, Release,
Haveri, BJP, MLC, Modi, Posters, Release,
Published on
ಹಾವೇರಿ: ಹಾವೇರಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಭೋಜರಾಜ ಕರೂದಿ, ನಂಜುಂಡೇಶ ಕಳ್ಳೇರ, ನಿರಂಜನ ಹೆರೂರ, ನೀಲಪ್ಪ ಚಾವಡಿ, ವಿಜಯಕುಮಾರ ಚಿನ್ನಿಕಟ್ಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net