ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಗೆ ಬರುವ ಸಂಪೂರ್ಣ ಹಾವೇರಿ ನಗರ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್, ದೇವಗಿರಿ ಯಲ್ಲಾಪುರ, ನಾಗನೂರ, ಕೋಳೂರು, ಗಣಜೂರ, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ, ದಿಡಗೂರು, ಹಿರೇಲಿಂಗದಹಳ್ಳಿ, ನೆಲೋಗಲ್, ಹೊಂಬರಡಿ, ಹೊಸಳ್ಳಿ, ಕಬ್ಬೂರು, ಕಲ್ಲಾಪುರ, ಕನಕಾಪುರ, ಕೆರಿಮತ್ತಿಹಳ್ಳಿ, ಸಂಗೂರ, ತೊಟದಯಲ್ಲಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ. ಆಫೀಸ್, ಕುರುಬಗೊಂಡ, ಬಿದರಗಡ್ಡಿ, ಕೋಡಿಹಳ್ಳಿ, ತಿಮ್ಮಾಪುರ, ಕುಳೇನೂರು, ಕಲ್ಲಾಪುರ, ಹೊಸೂರು ಹಾಗೂ ಸದರಿ ಫೀಡರ್ ವ್ಯಾಪ್ತಿಗೆ ಬರುವ ಎಲ್ಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವದು. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂನ ಹಾವೇರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.