ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್., ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ.ಚಿನ್ನಿಕಟ್ಟಿ, ಹಾವೇರಿ ವೈದ್ಯಕೀಯ ಕಾಲೇಜ್ ಆಡಳಿತ ಮಂಡಳಿ ಸದಸ್ಯ ಶಂಕರ ಸುತಾರ, ರಾಘವೇಂದ್ರ, ದೇವಕಿ ಜೈನ್, ಇತರರು ಉಪಸ್ಥಿತರಿದ್ದರು.