ಸುದ್ದಿಗೋಷ್ಠಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವಸಂತಮ್ಮ ಹುಲ್ಲತ್ತಿ, ರಾಜ್ಯ ಉಪಾಧ್ಯಕ್ಷ ಶಂಕರ ಬಿಸರಳ್ಳಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಗಡಿ, ಕಾನೂನು ಸಲಹೆಗಾರ ಸೋಮಶೇಖರ ಕೊತಂಬ್ರಿ, ರಾಜಣ್ಣ ಪಾಟೀಲ, ನಿಜಲಿಂಗಪ್ಪ ಮುದಿಯಣ್ಣವರ, ಜಗದೀಶ ಕನವಳ್ಳಿ, ಸದಾನಂದ ಹಾದಿಮನಿ, ಬಸವರಾಜ ಹಾಲಪ್ಪನವರ, ಇತರರಿದ್ದರು.