

ಭಾರತದಲ್ಲಿ ಯಾವುದಕ್ಕೂ ಕೊರತೆ ಇಲ್ಲ. ಸ್ವಾಭಿಮಾನಕ್ಕೆ ಕೊರತೆ ಇದೆ. ಹಿಂದೂಗಳಿಗೆ ಇರುವುದು ಒಂದೇ ಭಾರತ. ಇದನ್ನು ಉಳಿಸಿ, ಬೆಳೆಸೋಣ. ಹಿಂದೂಗಳು ಯಾವತ್ತೂ ಯಾವ ದೇಶದ ಮೇಲೂ ದಾಳಿ ಮಾಡಿಲ್ಲ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇಂತಹ ಪಕ್ಷಕ್ಕೇ ಮತ ಹಾಕಿ ಎಂದು ಹೇಳುವುದಿಲ್ಲ. ನಮ್ಮ ದೇಶ, ಸಂಸ್ಕೃತಿ ರಕ್ಷಿಸುವ, ಪ್ರೀತಿಸುವ, ಅಭಿವೃದ್ಧಿಯತ್ತ ಕೊಂಡೊಯ್ಯುವ ಸಮರ್ಥ ನಾಯಕನಿಗೆ ಮತ ಹಾಕಿ.