ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿಯವರ ಬೆಳ್ಳಿ ತುಲಾಭಾರ ಸೇವೆ

Belli tulabhara
Belli tulabhara
Published on
ಹಾವೇರಿ: ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿಯವರ ಪಟ್ಟಾಧಿಕಾರದ 15ನೇ ವರ್ದಂತಿ ಹಿನ್ನೆಲೆಯಲ್ಲಿ ಸೋಮವಾರ ಮದ್ಯರಾತ್ರಿ ಶ್ರೀಗಳಿಗೆ ಭಕ್ತರು ಬೆಳ್ಳಿ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಭಾವುಕರಾದ ಶ್ರೀಗಳು ಬೆಳ್ಳಿ ತುಲಾಭಾರದಿಂದ ಬಂದಂತ ಹಣದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದ ನಿಲಯ ನಿರ್ಮಿಸುವುದಾಗಿ ಘೋಷಿಸಿದರು. ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ರಜತ ತುಲಾಭಾರ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಶಿವರಾಜ ಸಜ್ಜನರ, ಅಧ್ಯಕ್ಷ ರಾಜಶೇಖರ ಮಾಗನೂರ, ಮಹೇಶ ಚಿನ್ನಿಕಟ್ಟಿ, ನಿರಂಜನ ತಾಂಡೂರ, ಇತರರಿರದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net