ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ವಿತರಣೆ

Journalists, Association,
Journalists, Association,
Published on

ಪ್ರಮುಖ ಮುಖ್ಯಾಂಶಗಳು

  • ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ
  • ಜಿಲ್ಲಾ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ವಿತರಣೆ
ಹಾವೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಾವೇರಿ ಜಿಲ್ಲಾ ಘಟಕದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ವಿಕ್ರಮ ಕುಲಕರ್ಣಿ ಹಾವೇರಿ ವಿದ್ಯಾನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಪ್ರಮಾಣ ಪತ್ರ ವಿತರಿಸಿ, ಗೌರವಿಸಿದರು. ಸಂಘದ ರಾಜ್ಯ ಸಮಿತಿ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಜಿಲ್ಲಾಧ್ಯಕ್ಷ ನಾಗರಾಜ ಕುರವತ್ತೇರ, ಪ್ರಧಾನ ಕಾರ್ಯದರ್ಶಿ ವೀರೇಶ ಮಡ್ಲೂರ, ಖಜಾಂಚಿ ಬಸವರಾಜ ಮರಳಿಹಳ್ಳಿ, ಕಾರ್ಯದರ್ಶಿ ಕೇಶವಮೂರ್ತಿ ವಿ.ಬಿ., ಇತರ ಪದಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net