ಸಮಾರಂಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ಪ್ರಮುಖರಾದ ಆನಂದಸ್ವಾಮಿ ಗಡ್ಡದೇವರಮಠ, ಅಬ್ದುಲ್‌ಮುನಾಫ್ ಎರೇಶಿಮಿ, ಸಂಘದ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ರಾಜ್ಯ ಸಮಿತಿ ಸದಸ್ಯ ಪರಸಪ್ಪ ಸತ್ಯಪ್ಪನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರೇಶ ಮಡ್ಲೂರ, ಖಜಾಂಚಿ ಬಸವರಾಜ ಮರಳಿಹಳ್ಳಿ, ಪದಾಧಿಕಾರಿಗಳು, ಪತ್ರಕರ್ತರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ನಾರಾಯಣ ಹೆಗಡೆ ನಿರೂಪಿಸಿದರು.