ಕೂರಗುಂದ ಗ್ರಾಮದ ಬಸ್ ನಿಲ್ದಾಣದ ಬಳಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನೂತನ ಕಂಚಿನ ಪುತ್ಥಳಿ ಅನಾವರಣ

Haveri, Kuragunda, Rayanna Statue, Anavarana,
Haveri, Kuragunda, Rayanna Statue, Anavarana,
Published on
ಹಾವೇರಿ: ತಾಲೂಕಿನ ಕೂರಗುಂದ ಗ್ರಾಮದ ಬಸ್ ನಿಲ್ದಾಣದ ಬಳಿ ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನೂತನ ಕಂಚಿನ ಪುತ್ಥಳಿ ಅನಾವರಣಗೊಳಿಸಲಾಯಿತು. ಬಂಕಾಪುರದ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ಶಾಸಕ ರುದ್ರಪ್ಪ ಲಮಾಣಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಹನುಮಂತಪ್ಪ ಭರಮಣ್ಣನವರ, ಎಸ್.ಎಫ್.ಎನ್.ಗಾಜೀಗೌಡ್ರ, ಎಂ.ಎಂ.ಹಿರೇಮಠ, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net