ಹಾವೇರಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಪ್ರತಿಭಟನೆ

Haveri, Lawyers, Protest,
Haveri, Lawyers, Protest,
Published on
ಹಾವೇರಿ: ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ವಕೀಲರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡ್ರ, ಸದಸ್ಯರಾದ ಜಿ.ಸಿ.ಗಿರಿಯಪ್ಪನವರ, ಟಿ.ಎಚ್.ಗುಡಗೂರ, ಸಿ.ಎಂ.ಬೆನ್ನೂರ, ಸಿ.ಪಿ.ಜಾವಗಲ್ಲ, ಶಿವಬಸವ ವನಹಳ್ಳಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net