ಹಾವೇರಿ; ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

Haveri, Maharshi, Valmiki, Statcue,
Haveri, Maharshi, Valmiki, Statcue,
Published on
ಹಾವೇರಿ: ನಗರದ ಹಳೆಯ ಪಿಬಿ ರಸ್ತೆ ವಾಲ್ಮೀಕಿ ವೃತ್ತದಲ್ಲಿ ಶನಿವಾರ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿ ಅನಾವರಣ ಮಾಡಲಾಯಿತು. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವ ಸತೀಶ ಜಾರಕಿಹೊಳಿ, ಶಾಸಕ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಸಚಿವ ರಾಜೂ ಗೌಡ, ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net