ಹಾವೇರಿ ಬುದ್ದಿಮಾಂದ್ಯ ಮಕ್ಕಳೊಂದಿಗೆ ಸಲೀಂ ಜನ್ಮದಿನಾಚರಣೆ

 mlc, saleem ahmed,
mlc, saleem ahmed,
Published on
ಹಾವೇರಿ: ಇಜಾರಿ ಲಕಮಾಪುರದ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುರುವಾರ ಜನ್ಮ ದಿನ ಆಚರಿಸಿಕೊಂಡರು.
ಬಳಿಕ ಮಾತನಾಡಿದ ಅವರು, ಪ್ರತಿ ಬಾರಿಯೂ ಸಹ ಜನ್ಮ ದಿನವನ್ನು ಸಾಮಾನ್ಯವಾಗಿ ವಿಶೇಷಚೇತನ ಮಕ್ಕಳ ಜತೆಗೆ ಆಚರಿಸುವುದು ನೆಮ್ಮದಿ ತಂದಿದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಡಿ.ಬಸವರಾಜ, ತಹಸೀಲ್ದಾರ್ ಶರಣಮ್ಮ, ಕಾಂಗ್ರೆಸ್ ಮುಖಂಡರಾದ ಪ್ರಕಾಶಗೌಡ ಪಾಟೀಲ, ಜಮೀರ್ ಜಿಗರಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net