ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ಹಜರತ್ ಸೈಯದ್ ಮೈನುದ್ದೀನ್ ಸರಖಾಜಿ, ಉಪಾಧ್ಯಕ್ಷ ಮೌಲಾನಾ ಅಬ್ದುಲ್ ಅಲೀಮ್‌ಸಾಬ್, ಸದಸ್ಯರಾದ ಸೈಯದ್ ದಾದಾಪೀರ್, ಮೌಲಾನಾ ಇಬ್ರಾಹಿಂಸಾಬ್, ಹಾಫೀಜ್ ಸಾಕಮುಲ್ಲಾ, ಜಾಫರ್‌ರಜಾ, ಮಹ್ಮದ್ ರಿಜ್ವಾನ್, ಗುಲಾಮ್ ಮುಸ್ತಫಾ, ಇನಾಯತ್‌ಉಲ್ಲಾ, ರಹಮತ್‌ರಜಾ, ಜಹಿಮುದ್ದೀನ, ಹಾವೇರಿ ಅಂಜುಮನ್ ಕಮಿಟಿ ಸದಸ್ಯ ಜಮೀರ್ ಜಿಗರಿ, ಇತರರಿದ್ದರು.