ಹಾವೇರಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

Haveri, SP Office, Ambedkar, Jayanti,
Haveri, SP Office, Ambedkar, Jayanti,
Published on
ಹಾವೇರಿ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಸಹಾಯಕ ಆಡಳಿತಾಧಿಕಾರಿ ಪರಮೇಶ್ವರ ಬಾಳಿಕಾಯಿ, ಗಾಯತ್ರಿ ಹೆಗಡೆ, ಅಧಿಕಾರಿಗಳು, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net