ಬ್ಯಾಡಗಿ ತಾಲೂಕಿನ ರಾಮಗೊಂಡನಹಳ್ಳಿ, ಗುಂಡೇನಹಳ್ಳಿ, ಶಿವಪುರ, ಅರಬಗೊಂಡ, ಹಾನಗಲ್ಲ ತಾಲೂಕಿನ ಹುಲಗಿನಕೊಪ್ಪ, ಶಂಕರಿಕೊಪ್ಪ, ಗಿರಿಸಿನಕೊಪ್ಪ, ಗುರುರಾಯನಪಟ್ಟಣ, ಗೊಂದಿ, ಹಿರೇಕೌಂಸಿ, ನರೇಗಲ್, ಹೊಸಳ್ಳಿ, ಹೊಂಕಣ, ಸವಣೂರ ತಾಲೂಕಿನ ಮಂತ್ರೋಡಿ, ಹೊಸನೀರಲಗಿ, ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ, ಕಾಮನಹಳ್ಳಿ, ಎನ್.ಎಂ.ತಡಸ, ಹಿರೇಕೆರೂರ ತಾಲೂಕಿನ ಡಮ್ಮಳ್ಳಿ, ಮಡ್ಲೂರ, ಚಿಕ್ಕೇರೂರ, ಜಾವಳ್ಳಿ, ಚಿಕ್ಕಹೊನ್ನತ್ತಿ, ಕಡೂರ, ರಾಮತೀರ್ಥದಲ್ಲಿ ಒಟ್ಟು 31 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲಾಗಿದೆ.