ಸಂಘದ ರಾಜ್ಯ ಸಹ ಕಾರ್ಯದರ್ಶಿ ಪ್ರಮೀಳಾ ಕಾಮನಹಳ್ಳಿ, ಜಿಲ್ಲಾಧ್ಯಕ್ಷ ಜಗದೀಶ ಜೋಗಿಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಡೆಪ್ಪ ಕಂತಿ, ಮಹಿಳಾ ಉಪಾಧ್ಯಕ್ಷೆ ಅನ್ನಪೂರ್ಣ ಬಣಕಾರ, ಜಿಲ್ಲಾ ಸಹಕಾರ್ಯದರ್ಶಿ ಸುಮಾ ಆರ್., ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಯೋಗಿ ಆಲದಕಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುನೀತಾ ಪೂಜಾರ, ಸಂಘಟನೆಯ ಪದಾಕಾರಿಗಳಾದ ಸತೀಶ ಶಂಕಿನದಾಸರ, ಮೌನೇಶ ಕರೆಮ್ಮನವರ, ಸಿ.ಡಿ. ಕರಿಯಣ್ಣನವರ, ಬಸವರಾಜ ಧೂಳೆಹೊಳಿ, ನಾಗರಾಜ ದೇವಾಂಗದ, ಪಿ.ಎಸ್.ಸಾಲಿ, ರಮೇಶ್ ಪೂಜಾರ, ಉಮೇಶ್ ಸವಣೂರು, ಮಕಬೂಲ್ ಲಿಂಗದಹಳ್ಳಿ, ಚಂದ್ರು ಸಣ್ಣಗೌಡ, ಎಸ್.ಎಂ. ಕರಿಗಾರ, ರಮೇಶ ನಿಗದಿ, ಎಸ್.ವಿ.ಹಿರೇಮಠ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಸಂಘಗಳ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.