ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದವರ ಬಂಧನ

Crime
Crime
Published on

ಸವಣೂರ: ಮೊಬೈಲ್ನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಹುರಳಿಕುಪ್ಪಿ ಗ್ರಾಮದ ನಿಂಗಪ್ಪ ಹನುಮಂತಪ್ಪ ಟಿಕ್ಕಪ್ಪನವರ (32) ಹಾಗೂ ನದೀಮ ಮುಲ್ಲಾ ಬಂಧಿತ ಆರೋಪಿತರು.

ಇವರು ತೆಗ್ಗಿನಹಳ್ಳಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net