ಹಿರೇಕೆರೂರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕೇರೂರ ಗ್ರಾಮದಲ್ಲಿ ನಡೆದಿದೆ..ಖಲೀಲಸಾ ಇಸ್ಮಾಯಿಸಾಬ ಗಡದವರ (64) ಮೃತ ವ್ಯಕ್ತಿ..ಈತ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.