ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ, ನಗರಸಭೆ ಸದಸ್ಯರಾದ ನಿಂಗರಾಜ ಕೋಡಿಹಳ್ಳಿ, ಮಲ್ಲಣ್ಣ ಅಂಗಡಿ, ಬಸವರಾಜ ಹುಲ್ಲತ್ತಿ, ಸಂತೋಷಕುಮಾರ ಪಾಟೀಲ, ಚೋಳಪ್ಪ ಕಸವಾಳ, ಎ.ಬಿ. ಪಾಟೀಲ, ಪ್ರಕಾಶ ಪೂಜಾರ, ಸಿದ್ದಪ್ಪ ಚಿಕ್ಕಬಿದರಿ, ಕೆ. ಶಿವಲಿಂಗಪ್ಪ, ಭಾರತಿ ಬಂಬಗಿ, ಮೌನೇಶ ತಳವಾರ, ಹನುಮಂತಪ್ಪ ದೇವರಗುಡ್ಡ, ಹುಚ್ಚಪ್ಪ ಮೇಡ್ಲೇರಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.