ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಜೀವ ಪಡೆದ ಹಾವು

Crime
Crime
Published on

ಬ್ಯಾಡಗಿ: ಜಮೀನಿನಲ್ಲಿ ಹಾವು ಕಚ್ಚಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಳಗೊಂಡ ಗ್ರಾಮದಲ್ಲಿ ನಡೆದಿದೆ.

ಶಂಕ್ರಪ್ಪ ಒಲೇಕಾರ (41) ಮೃತ ವ್ಯಕ್ತಿ.

ಇವರು ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net