ಜಮೀನಿನಲ್ಲಿ ಹಾವು ಕಚ್ಚಿ ಮಹಿಳೆ ಸಾವು

Crime
Crime
Published on

ಶಿಗ್ಗಾಂವಿ: ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕ್ಯಾಲಕೊಂಡ ಗ್ರಾಮದಲ್ಲಿ ನಡೆದಿದೆ.

ಅಕ್ಕಮ್ಮ ನಕುಲಪ್ಪ ಮಲ್ಲಾಪುರ (49) ಮೃತ ಮಹಿಳೆ.

ಇವರು ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net