

ಪ್ರಮುಖ ಮುಖ್ಯಾಂಶಗಳು
ಅಂಗನವಾಡಿ ಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವುದರಿಂದ ಸಿಂಟೆಕ್ಸ್ ಮತ್ತು ನೀರಿನ ತೊಟ್ಟಿಗಳಿಗೆ ನೀರು ಏರಿಸದಂತಾಗಿದೆ. ಇತ್ತೀಚೆಗಷ್ಟೇ ಅಳವಡಿಸಲಾಗಿರುವ ಸ್ಮಾರ್ಟ್ ಟಿವಿ ಇದ್ದೂ ಇಲ್ಲದಂತಾಗಿದೆ. ಸಮಸ್ಯೆಗಳ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ.
ಅಂಗನವಾಡಿಗೆ ವಿದ್ಯುತ್ ಸಂಪರ್ಕ ಒದಗಿಸುವಂತೆ ಅಗತ್ಯ ದಾಖಲಾತಿಗಳನ್ನು ಒದಗಿಸಲು ಸ್ಥಳೀಯ ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.