ತಾಯಿ ಚಾಮುಂಡೇಶ್ವರಿಗೆ ಎಚ್‌ಡಿಡಿ ದಂಪತಿ ಪೂಜೆ

hd devegowda
Published on


ಮೈಸೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಮ್ಮ ಪತ್ನಿ ಚನ್ನಮ್ಮ ಸಮೇತ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.


ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ ಹಾಗೂ ಪೂಜಾ ಕಾರ್ಯ ನೆರವೇರಿಸಿದರು. ಶಾಸಕರಾದ ಸಾ.ರಾ. ಮಹೇಶ್, ಕೆ. ಮಹದೇವ್, ಮಾಜಿ ಮೇಯರ್ ರವಿಕುಮಾರ್, ಮುಖಂಡ ದ್ವಾರಕೀಶ್ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net