ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಎಚ್‌ಡಿಕೆ

3
Published on

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಬಳಿಕ ಮಠದಲ್ಲಿ ಪ್ರಸಾದ ಸ್ಪೀಕರಿಸಿದರು. ಇದಕ್ಕೂ ಮುನ್ನ ಮಠದ ವತಿಯಿಂದ ಸಚಿವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ಶಾಸಕ ಜಿ.ಟಿ.ದೇವೇಗೌಡ, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net