ಮೈಸೂರು: ವೈಕುಂಠ ಏಕಾದಶಿ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಒಂಟಿಕೊಪ್ಪಲಿನ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದರ್ಶನ ಪಡೆದರು..ಇದೇ ವೇಳೆ ಶಾಸಕ ಸಾ.ರಾ.ಮಹೇಶ್ ಸೇರಿದಂತೆ ಅನೇಕ ಜೆಡಿಎಸ್ ಮುಖಂಡರು ದರ್ಶನ ಪಡೆದರು.