ಆರೋಗ್ಯ ತಪಾಸಣಾ ಶಿಬಿರ

arogya shibira
Published on

ಮಡಿಕೇರಿ: ಪೋಷಣ್ ಮಸಾಚರಣೆ ಅಂಗವಾಗಿ ಹದಿಹರೆಯದ ಹೆಣ್ಣು ಮಕ್ಕಳು ಅಂಗನವಾಡಿ ಫಲಾನುಭವಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ರಕ್ತಹೀನತೆ ಪರೀಕ್ಷೆ ನಡೆಸಲಾಯಿತು.


ತಪಾಸಣಾ ಶಿಬಿರದಲ್ಲಿ ಗಾಂಧಿನಗರ, ಶಾಸ್ತ್ರಿನಗರ, ಬಾಡಗ-೧, ಬಾಡಗ-೨, ಕೋಡಂಬೂರು, ಕಾಂತೂರು, ಕಿಗ್ಗಾಲು, ಐಕೊಳ ೧, ಐಕೊಳ ೨, ಐಕೊಳ ೩ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಫಲಾನುಭವಿಗಳು, ಡಾಕ್ಟರ್ ವಿಜಯಕುಮಾರ್ ಪ್ರಾಥಮಿಕ ಆರೋಗ್ಯ ಕೇಂದ್ರ ಮುರ್ನಾಡು, ಹಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತ ಹೇಮಲತಾ, ಆರೋಗ್ಯ ಇಲಾಖೆಯ ಕಾಂಚನ, ಮೇಪಾಡಂಡ ಸವಿತಾ ಕೀರ್ತನ್ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net