ಮಲೇರಿಯಾ, ಡೆಂಘೆ ವಿರೋಧಿ ಮಾಸಾಚರಣೆ

New Project (44)
Published on

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಲೇರಿಯಾ ಹಾಗೂ ಡೆಂಘೆ ವಿರೋಧಿ ಮಾಸಾಚರಣೆ, ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು.

ಉಜಿರೆ ಪ್ರ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಸ್ವತಂತ್ರ ರಾವ್ ಕೆ.ಟಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಉಪನ್ಯಾಸಕಿ ಅನುಷಾ ಡಿ.ಜೆ. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್.ಕೆ., ವಿದ್ಯಾಶ್ರೀ ಪಿ., ಮಂಜು ಆರ್., ಆದ್ಯಾ ಯು., ಗ್ಲೆನ್ ಶರಲ್ ಪಿಂಟೋ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿ ಅಕ್ಷಿತಾ ಎಂ. ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net