

ಸಮ್ಮೇಳನದಲ್ಲಿ ದಿನದ 24 ಗಂಟೆ ಆರೋಗ್ಯ ಸೇವೆ ಕಲ್ಪಿಸಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ವಾರ್ಡ್ ಮೀಸಲಿರಿಸಲಾಗಿದೆ. ಪಾಳಿಯಲ್ಲಿ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ. ಮಹಿಳೆಯರು ಮತ್ತು ಮಕ್ಕಳ ಕ್ಲಿನಿಕ್, ಸ್ಟೇಜ್ ಪಕ್ಕದಲ್ಲೇ ತಾತ್ಕಾಲಿಕ ಕ್ಲಿನಿಕ್ ಗಳನ್ನು ತೆರೆಯಲಾಗುವುದು. ನರ್ಸಿಂಗ್, ಫಾರ್ಮಸಿ ಸೇರಿದಂತೆ ಮೇಲುಸ್ತುವಾರಿಗಾಗಿ ಸಮಿತಿಗಳನ್ನು ಕೂಡ ರಚಿಸಲಾಗಿದೆ.ಡಾ.ಕೆ.ಮೋಹನ್ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ