ಹುಬ್ಬಳ್ಳಿ: ಬೆಳಗಾವಿಯಲ್ಲಿ ಜು. 19ರಂದು ನಿಗದಿಯಾಗಿದ್ದ ಬೆಳಗಾವಿ ವಿಭಾಗಕ್ಕೆ ಸಂಬಂಧಿಸಿದ ಕಾರ್ವಿುಕ ವಿವಾದಗಳ ವಿಚಾರಣೆಯನ್ನು ಮುಂದೂಡಲಾಗಿದೆ.
ಹುಬ್ಬಳ್ಳಿ ಔದ್ಯಮಿಕ ನ್ಯಾಯಾಧೀಕರಣದ ಜಿಲ್ಲಾ ನ್ಯಾಯಾಧೀಶ ಹಾಗೂ ಅಧ್ಯಕ್ಷಧಿಕಾರಿ ವಿ. ಜಗದೀಶ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಧೀಕರಣದ ಪ್ರಭಾರ ಜಿಲ್ಲಾ ನ್ಯಾಯಾಧೀಶ ರಾಜಕುಮಾರ ಅಮ್ಮಿನಭಾವಿ ತಿಳಿಸಿದ್ದಾರೆ.