ಬೆಳಗಾವಿ ಮಾಹಿತಿ ಆಯೋಗದ ಪೀಠದಲ್ಲಿ ಫೆ.12 ರಂದು ವಿಚಾರಣೆ

Screenshot_2025-02-11-19-35-44-98.jpg
Published on

ಬೆಳಗಾವಿ: ಕರ್ನಾಟಕ ಮಾಹಿತಿ ಆಯೋಗ ನ್ಯಾಯಾಲಯ ಪೀಠ-2 ರ ಬೆಳಗಾವಿ ಆವರಣದಲ್ಲಿ , ನಾಳೆ ಫೆ.12 ರಂದು ವಿಚಾರಣೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಹಾಜರಾಗಬಹುದು. ಈ ಹಿಂದೆ ಕಳುಹಿಸಿದ್ದ ನೋಟಿಸ್ ನಲ್ಲಿ ಬೆಳಗಾವಿ ಪೀಠ ಎಂದು ನಮೂದಿಸಿರುವುದನ್ನು ಕರ್ನಾಟಕ ಮಾಹಿತಿ ಆಯೋಗದ ನ್ಯಾಯಾಲಯ ಪೀಠ -2 ಬೆಳಗಾವಿ ಎಂದು ಓದಿಕೊಳ್ಳಲು ಆಯೋಗದ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net