ಹೃದಯಾಘಾತದಿಂದ ಯುವಕ ಸಾವು

Crime Logo
Published on

ರಾಣೆಬೆನ್ನೂರ: ಹೃದಯಾಘಾತದಿಂದ 30 ವರ್ಷದ ಯುವಕನೊಬ್ಬ ಬಲಿಯಾಗಿರುವ ಘಟನೆ ತಾಲೂಕಿನ ಅಂತರವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಮೇಶ ಹಳ್ಳಳ್ಳಿ (30) ಮೃತ ಯುವಕ.

ರಮೇಶ ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಕುಳಿತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹಲಗೇರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net