ಜುಲೈ 20 ರಂದು ದಕ ಶಾಲೆ, ಪಿಯು ಕಾಲೇಜುಗಳಿಗೆ ರಜೆ

rain
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 20 ರಂದು ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಹವಾಮಾನ ಇಲಾಖೆಯು ಶನಿವಾರ ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net