ಜುಲೈ 16 ರಂದು ದಕ್ಷಿಣ ಕನ್ನಡ ಶಾಲೆ, ಪಿಯು ಕಾಲೇಜುಗಳಿಗೆ ರಜೆ

rain
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16 ರಂದು ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಹವಾಮಾನ ಇಲಾಖೆಯು ಮಂಗಳವಾರ ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದ್ದು, ಈ ಅವಧಿಯಲ್ಲಿ ಭಾರಿ ಮಳೆಗಾಳಿಯ ಮುನ್ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net