ವಿಜಯಪುರ ನಗರದಲ್ಲಿ ಬುಧವಾರ ಸಂಜೆ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆ

Heavy rain lashed Vijayapura city for more than an hour on Wednesday evening.
Published on

ವಿಜಯಪುರ ನಗರದಲ್ಲಿ ಬುಧವಾರ ಸಂಜೆ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಇಲ್ಲಿನ ಕೆ.ಆರ್​. ಮಾರ್ಕೆಟ್​ನ ರಸ್ತೆಯ ಮೇಲೆ ನೀರು ತುಂಬಿಕೊಂಡು ಸಾರ್ವಜನಿಕರು ಪರದಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net