

ಧಾರವಾಡ: ತಾಲೂಕಿನ ಹೆಬ್ಬಳ್ಳಿಯಲ್ಲಿ ಹೆಬ್ಬಳ್ಳಿ ವೈಭವ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ಕನ್ನಡ ಭಾಷಾ ಶಿಕ್ಷಕರಿಗೆ ಅಭಿನಂದನೆ ಸಮಾರಂಭವನ್ನು ಶ್ರೀದತ್ತಾವದೂತ ಸ್ವಾಮೀಜಿ ಸಾನ್ನಿಧ್ಯದಲ್ಲಿ ಉದ್ಘಾಟಿಸಲಾಯಿತು.
ಅತಿಥಿಗಳಾಗಿ ಶಿವಲೀಲಾ ವಿನಯ ಕುಲಕರ್ಣಿ, ಈಶ್ವರಿ ಫೌಂಡೇಷನ್ ಅಧ್ಯಕ್ಷ ಸಂತೋಷ ವೇರ್ಣೆಕರ, ರಮೇಶ್ ಮಹಾದೇವಪ್ಪನವರ, ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಭೀಮಕ್ಕನವರ, ಬಸವರಾಜ ಗುರಿಕಾರ, ಲಕ್ಕಪ್ಪನವರ, ಮಾರುತಿ ಬೀಳಗಿ, ರವಿಚಂದ್ರನ ದೋಡಿಹಾಳ, ಪ್ರೇಮಾ ಪೂಜಾರ ಇತರರು ಇದ್ದರು.