ಶವ ಸಂಸ್ಕಾರಕ್ಕೆ ಸಹಾಯ ಧನ

help
Published on

ಕುಶಾಲನಗರ:

ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವತಿಯಿಂದ ಶೇ. 25ರ ನಿಧಿಯಲ್ಲಿ ಶವ ಸಂಸ್ಕಾರಕ್ಕಾಗಿ ಸಹಾಯಧನವನ್ನು ಫಲಾನುಭವಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಸೋಮವಾರ ವಿತರಿಸಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್, ಉಪಾಧ್ಯಕ್ಷ ಪ್ರವೀಣ್ ಕುಮಾರ್, ಸದಸ್ಯರಾದ ಶಿವಪ್ಪ, ಉಮಾ, ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net