ಮೂಲವ್ಯಾದಿ ನೋವಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ಮೂಲವ್ಯಾದಿ ನೋವು ತಾಳಲಾರದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ನಗರದ ಹುಗ್ಗಿಯವರ ಓಣಿಯಲ್ಲಿ ಶುಕ್ರವಾರ ನಡೆದಿದೆ.

ಅಜ್ಜಪ್ಪ ಜಟ್ಟೆಪ್ಪ ಗಡ್ಡದಗೂಳಿ (48) ಮೃತ ವ್ಯಕ್ತಿ.

ಈತ ಮೂಲವ್ಯಾದಿ ನೋವಿನಿಂದ ಬಳಲುತ್ತಿದ್ದ. ಇದರಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net