ಬೆಳ್ತಂಗಡಿಯಲ್ಲಿ ಗೋಡಂಬಿ ಆಕಾರದಲ್ಲಿ ಮೊಟ್ಟೆ ಇಡುತ್ತಿರುವ ಕೋಳಿ! ಮೊಟ್ಟೆ ನೋಡಿ ಬೆರಗಾದ ಮಂದಿ

Egg
Published on

ಬೆಳ್ತಂಗಡಿ: ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದ ರೀತಿಯಲ್ಲಿ ಕೋಳಿ ಮೊಟ್ಟೆಗಳನ್ನು ಇಡುವ ಮೂಲದ ಎಲ್ಲರ ಹುಬ್ಬೇರಿಸಿದೆ.

ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತ್ತಿದ್ದು, ಇದನ್ನು ಗಮನಿಸಿದಾಗ ಗೊಡಂಬಿ ರೀತಿಯಲ್ಲಿ ಕಂಡು ಬಂದಿದೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net